ಅಣ್ವಸ್ತ್ರವನ್ನು ಹೊತ್ತೊಯ್ಯಬಲ್ಲ ಸ್ವದೇಶಿ ನಿರ್ಮಿತ ಅತ್ಯಾಧುನಿಕ ಖಂಡಾಂತರ ಪೃಥ್ವಿ-2 ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ಒಡಿಶಾದ ಚಾಂಡಿಪುರದಲ್ಲಿರುವ ಸೇನಾ ನೆಲೆಯಲ್ಲಿ ಬೆಳಗ್ಗೆ ಪೃಥ್ವಿ-2 ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ನಿಗದಿತ ಗುರಿಯನ್ನು ನಿರ್ಧಿಷ್ಟ ಸಮಯದಲ್ಲಿ ತಲುಪುವ ಮೂಲಕ ಕ್ಷಿಪಣಿ ಯಶಸ್ವಿಯಾಗಿದೆ. ಕ್ಷಿಪಣಿ...
ಐ.ಎನ್.ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ
ದೇಶದ ಅತಿ ದೊಡ್ಡ ಯುದ್ಧ ನೌಕೆ ಐ.ಎನ್.ಎಸ್ ಕೊಲ್ಕತ್ತಾ ಯುದ್ಧ ನೌಕೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ.
ವಾಣಿಜ್ಯ ನಗರಿ ಮುಂಬೈ ಕರಾವಳಿಯಲ್ಲಿ ಅತ್ಯಾಧುನಿಕ, ಸ್ವದೇಶಿ ನಿರ್ಮಿತ ಯುದ್ಧ ನೌಕೆ ಐ.ಎನ್.ಎಸ್ ಕೊಲ್ಕತ್ತಾ...