ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಜೌನ್ಪುರದ ಮನೆಯೊಂದರಲ್ಲಿ ಕಚ್ಚಾಬಾಂಬ್ ತಯಾರಿಸುತ್ತಿದ್ದ ಸಂದರ್ಭದಲ್ಲಿ ಬಾಂಬ್ ಸ್ಫೋಟಗೊಂಡು ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದವರು ನಾಲ್ವರೂ ಟಿಎಂಸಿ ಕಾರ್ಯಕರ್ತರು ಎಂದು ಹೇಳಲಾಗಿದೆ. ಗಾಯಾಳುಗಳನ್ನು ಮಾಲ್ಡಾ ಮೆಡಿಕಲ್ ಕಾಲೇಜ್ ನ ಆಸ್ಪತ್ರೆಗೆ ದಾಖಲಿಸಾಗಿದೆ. ಪಶ್ಚಿಮ ಬಂಗಾಳ ವಿಧಾನಸಭಾ...