ರಿಯೋ ಒಲಂಪಿಕ್ಸ್ ನಲ್ಲಿ ದೇಶವನ್ನು ಪ್ರತಿನಿಧಿಸಲಿರುವ ಕ್ರಿಡಾಪಟುಗಳ ಜತೆ ಜುಲೈ 4ರಂದು ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ನವದೆಹಲಿಯ ಮಾಣಿಕ್ ಷಾ ಸೆಂಟರ್ ನಲ್ಲಿ ಸಭೆ ನಡೆಯಲಿದ್ದು, ಈ ಸಭೆಗೆ ಭಾರತವನ್ನು ಪ್ರತಿನಿಧಿಸಲಿರುವ ಕ್ರೀಡಾಪಟುಗಳನ್ನು ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ. ಸಭೆಯಲ್ಲಿ 13...