ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್ಸಿಂಗ್ ಹುತಾತ್ಮ ಯೋಧರ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪರಿಕ್ಕರ್, ಗಡಿ ಪ್ರದೇಶದಲ್ಲಿ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆ ನಿಯೋಜಿಸಲಾಗಿದ್ದು, ಉಗ್ರರು...