ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಜತೆಗಿನ ಸಂಧಾನ ಮಾತುಕತೆ ವಿಫಲಗೊಂಡ ಹಿನ್ನೆಲೆಯಲ್ಲಿ ಬ್ಯಾಂಕ್ ಯೂನಿಯನ್ಗಳ ಸಂಯುಕ್ತ ವೇದಿಕೆ (ಯುಎಫ್ಬಿಯು) ಜುಲೈ 29ರಂದು ಮುಷ್ಕರ ನಡೆಸಲು ನಿರ್ಧರಿಸಿದೆ. ಭಾರತೀಯ ಬ್ಯಾಂಕ್ಗಳ ಸಂಘ (ಐಬಿಎ) ಮತ್ತು ಕೇಂದ್ರ ಸರ್ಕಾರದ ಜತೆ ನಡೆದ ಮಾತುಕತೆ ವಿಫಲಗೊಂಡಿರುವ...