Untitled Document
Sign Up | Login    
Dynamic website and Portals
  
ವಿಶ್ವಪುಸ್ತಕ ದಿನಾಚರಣೆ
ಕರ್ನಾಟಕ ಪ್ರಕಾಶಕರ ಸಂಘದಿಂದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನಲ್ಲಿ ಏ.23ರಂದು ವಿಶ್ವಪುಸ್ತಕ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.

ವಿಶ್ವಪುಸ್ತಕ ದಿನಾಚರಣೆ : ಕರ್ನಾಟಕ ಪ್ರಕಾಶಕರ ಸಂಘದಿಂದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನಲ್ಲಿ ಏ.23ರಂದು ವಿಶ್ವಪುಸ್ತಕ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸಾಹಿತ್ಯ ಅಕಾಡೆಮಿ ಸಂಚಾಲಕರಾದ ನರಹಳ್ಳಿ ಬಾಲಸುಬ್ರಹ್ಮಣ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಲವು ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.
1/2
Previous Pause Next

Featured Picture Galleries

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited