ಅಧಿಕಾರಿಗಳ ಸಭೆ
ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಎರಡು ದಿನಗಳ ಸಮಾವೇಶ
ಅಧಿಕಾರಿಗಳ ಸಭೆ : ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಎರಡು ದಿನಗಳ ಸಮಾವೇಶಕ್ಕೆ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಬಹುತೇಕ ಸಚಿವರು, ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್, ವಿವಿಧ ಇಲಾಖೆಗಳ ಪ್ರದಾನ ಕಾರ್ಯದರ್ಶಿಗಳು ಸೇರಿದಂತೆ, ಉನ್ನತ ಅಧಿಕಾರಿಗಳು ಉಪಸ್ಥಿತರಿದರು.
Share :
1/1
Featured Picture Galleries