ಮುಖ್ಯಮಂತ್ರಿಗಳೊಂದಿಗೆ ಪತ್ರಕರ್ತರ ಮಾತುಕತೆ
ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪತ್ರಕರ್ತರ ಮಾತುಕತೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಮುಖ್ಯಮಂತ್ರಿಗಳೊಂದಿಗೆ ಮಾತುಕತೆ : ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪತ್ರಕರ್ತರ ಮಾತುಕತೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ, ಹಿರಿಯ ಪತ್ರಕರ್ತರರಾದ ಸನತ್ ಕುಮಾರ್ ಬೆಳಗಲಿ, ಎಲ್. ಪ್ರಕಾಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್.ಆರ್. ವಿಶುಕುಮಾರ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
Share :
1/1
Featured Picture Galleries